ಬಳ್ಳಾರಿಯ ಸಹಕಾರಿ ಕ್ಷೇತ್ರದ ವಿಶ್ವಾಸಾರ್ಹ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ 2024-25 ರ ಆರ್ಥಿಕ ಸಾಲಿನಲ್ಲಿ ಒಟ್ಟು 2120 ಕೋಟಿ ರೂಪಾಯಿ ವಹಿವಾಟು ನಡೆಸಿ, ಶೇ. 19.18% ರಷ್ಟು ಪ್ರಗತಿ ಸಾಧಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಮೋಹಿತ್ ಮಸ್ಕಿ ಅವರು ತಿಳಿಸಿದ್ದಾರೆ.

0
192
Advertisement

ಸುಕೋ ಬ್ಯಾಂಕಿನ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನ ಒಟ್ಟು ಲಾಭ 9.29 ಕೋಟಿ ರೂಪಾಯಿ ಆಗಿದ್ದು, ತೆರಿಗೆ ಪಾವತಿಯ ನಂತರ 6 ಕೋಟಿ ರೂಪಾಯಿ ನಿವ್ವಳ ಲಾಭವಾಗಿದೆ. ಷೇರುದಾರರಿಗೆ ಶೇ. 09% ಲಾಭಾಂಶ ನೀಡಲು ಸಾಮಾನ್ಯ ಸಭೆಗೆ ಶಿಫಾರಸ್ಸು ಮಾಡಲಾಗಿದೆ ಎಂದರು….

Advertisement

LEAVE A REPLY

Please enter your comment!
Please enter your name here