ಶಾಸಕ ನಾಗೇಂದ್ರರಿಗೆ ಸಚಿವ ಸ್ಥಾನ ನೀಡಬೇಕು: ಶಾಸಕ ನಾರಾ ಭರತ್ ರೆಡ್ಡಿ

0
58

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಶಾಸಕ, ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.ಸೋಮವಾರ ‘ಸಲಾಂ ಬಳ್ಳಾರಿ ಅಭಿಯಾನ’ದ ಅಂಗವಾಗಿ ವಾರ್ಡ್ ಸಂಖ್ಯೆ 10ರ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.ನಾಗೇಂದ್ರಣ್ಣರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದರು.

Advertisement

LEAVE A REPLY

Please enter your comment!
Please enter your name here