ಸ್ವಾತಂತ್ರ್ಯ ಹೋರಾಟಗಾರ ಗೋವಿಂದ ಭಟ್ ಜೋಷಿ ನಿಧನ

0
156

BP NEWS: ಹೊಸಪೇಟೆ(ವಿಜಯನಗರ): ಜೂನ್.30: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಯಾದ 95ವರ್ಷದ ಸ್ವಾತಂತ್ರ್ಯ ಹೋರಾಟಗಾರರಾದ ಗೋವಿಂದ ಭಟ್ ಜೋಷಿ ಅವರು ತಮ್ಮ ಸ್ವಗೃಹದಲ್ಲಿ ಗುರುವಾರದಂದು ಸ್ವರ್ಗಸ್ಥರಾಗಿದ್ದಾರೆ ಎಂದು ಹೊಸಪೇಟೆ ತಹಶೀಲ್ದಾರ್ ವಿಶ್ವಜಿತ್ ಮೇಹತಾ ಅವರು ತಿಳಿಸಿದ್ದಾರೆ.


ವಿಜಯನಗರ ಜಿಲ್ಲಾಡಳಿತದ ಹಾಗೂ ಹೊಸಪೇಟೆ ತಾಲೂಕು ಆಡಳಿತದ ಪರವಾಗಿ ಸ್ಥಳಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ಹೋರಾಟಗಾರರಾದ ಗೋವಿಂದ ಭಟ್ ಜೋಷಿ ಅವರ ಪಾರ್ಥಿವ ಶರೀರಕ್ಕೆ ಗೌರವ ವಂದನೆಗಳನ್ನು ತಹಸೀಲ್ದಾರ್ ವಿಶ್ವಜಿತ್ ಮೆಹತಾ ಅವರು ಸಲ್ಲಿಸಿದರು.

LEAVE A REPLY

Please enter your comment!
Please enter your name here