ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14,15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ

0
107

BP NEWS: ಬಳ್ಳಾರಿ/ವಿಜಯನಗರ: ಆಗಸ್ಟ್.06: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಅಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರಾದ ಯಂ.ಹೆಚ್.ಪ್ರಕಾಶ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here