ಕೊಪ್ಪಳ: ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ.

0
137

BP NEWS: ಕೊಪ್ಪಳ: ಸಪ್ಟೆಂಬರ್.15:  ಜಿಲ್ಲಾ ಪಂಚಾಯತ ಕೊಪ್ಪಳ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛತಾ ಹಿ ಸೇವಾ ಅಭಿಯನಾನಕ್ಕೆ ಸನ್ಮಾನ್ಯ ಸಂಸದರು ಕೊಪ್ಪಳ, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತನ ಕೊಪ್ಪಳ, ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ ಕೊಪ್ಪಳ ರವರು ಚಾಲನೆ ನೀಡಿದರು.

 

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಂಜೀವಿನಿ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗೆ *ಸ್ವಚ್ಛತಾ ಹಿ ಸೇವಾ* ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

 

LEAVE A REPLY

Please enter your comment!
Please enter your name here