ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಅ.14ರಂದು

0
94

BP NEWS: ಹೊಸಪೇಟೆ(ವಿಜಯನಗರ): ಅಕ್ಟೋಬರ್.11: ವಿಜಯನಗರ ಜಿಲ್ಲೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಜಯಂತಿಯನ್ನು ಅ.23ರಂದು ಆಚರಿಸುವ ಹಿನ್ನೆಲೆಯಲ್ಲಿ ಅ.14ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here