ಬಳ್ಳಾರಿ: ಟಿ.ಇ.ಟಿ ಪರೀಕ್ಷೆ ಕೇಂದ್ರಗಳ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ

0
84

BP NEWS: ಬಳ್ಳಾರಿ: ನವೆಂಬರ್. 03: ಬಳ್ಳಾರಿ ಜಿಲ್ಲೆಯಲ್ಲಿ ನವೆಂಬರ್ 6ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು 23 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30 ಹಾಗೂ ಮಧ್ಯಾಹ್ನ 2ರಿಂದ 4.30ರವರೆಗೆ ಎರಡು ಅಧಿವೇಶನದಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧಿತ ಪ್ರದೇಶ ಎಂದು ಜಿಲ್ಲಾ ದಂಡಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಸದರಿ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಬರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸದಂತೆ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here