ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಆದೇಶ

0
88

BP NEWS: ಬಳ್ಳಾರಿ: ಫೆಬ್ರವರಿ.17: ಬಳ್ಳಾರಿ ತಾಲೂಕಿನ ವೈ.ಕಗ್ಗಲ್ ಮತ್ತು ಬಿ.ಡಿ ಹಳ್ಳಿಯಲ್ಲಿ ಫೆ.27ರಿಂದ ಮಾ.2ರವರೆಗೆ ನಡೆಯಲಿರುವ ದ್ಯಾವಮ್ಮ ಜಾತ್ರೆಯಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ಕೊಡುವುದು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here