ಶಾಸಕರ ಅಧಿಕೃತ ಕಚೇರಿ ಉದ್ಘಾಟಿಸಿದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

0
74

BP NEWS: ಬಳ್ಳಾರಿ: ಆಗಸ್ಟ್.22:
ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ತಮ್ಮ ಅಧಿಕೃತ ಶಾಸಕರ ಕಚೇರಿಯನ್ನು ಸೋಮವಾರ ಉದ್ಘಾಟಿಸಿದರು.
ಸಾರ್ವಜನಿಕರು ತಮ್ಮ ಅಹವಾಲು ಹೇಳಿಕೊಳ್ಳಲು ಕಚೇರಿಯಲ್ಲಿ ಭೇಟಿ ನೀಡಬಹುದಾಗಿದೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಮಾಜಿ ಮೇಯರ್ ರಾಜೇಶ್ವರಿ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಇತರರು ಹಾಜರಿದ್ದರು.
——

LEAVE A REPLY

Please enter your comment!
Please enter your name here