ಶ್ರಾವಣ ಮಾಸದ ಅಂಗವಾಗಿ ಕಲ್ಯಾಣ ಶ್ರೀಗಳಿಂದ ಬಳ್ಳಾರಿಯ 2ನೇ ವಾರ್ಡ್ ನಲ್ಲಿ ಇಷ್ಟ ಲಿಂಗ ಮಹಾಪೂಜೆ ಕಾರ್ಯಕ್ರಮ

0
49

 

 

                     ಶ್ರೀ ಪರಮ ಪೂಜ್ಯ ಶ್ರೀ ಕಲ್ಯಾಣ ಮಹಾಸ್ವಾಮಿಗಳು ನೇತೃತ್ವದಲ್ಲಿ ಶ್ರಾವಣ ಮಾಸದ ಅಂಗವಾಗಿ 39 ವಾರ್ಡ್ ಗಳಲ್ಲಿ ಪ್ರತಿದಿನ ಇಷ್ಟಲಿಂಗ ಪೂಜೆ ಮಾಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಎರಡನೇ ದಿನವಾದ ಇಂದು ವಾರ್ಡ್‌ ನಂ. 2 ರಲ್ಲಿ ಆಯೋಜಿಸಲಾಯಿತು.

LEAVE A REPLY

Please enter your comment!
Please enter your name here