ಕೊಪ್ಪಳ: ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

0
168

BP NEWS: ಕೊಪ್ಪಳ: ಜೂನ್. 28:  ಇಂದು ದಿನಾಂಕ 28.06.2022 ರಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್, ಕೊಪ್ಪಳದಲ್ಲಿ ಜರುಗಿತು.

ಸದರಿ ಸಭೆಯಲ್ಲಿ ಮಾನ್ಯರು ಆರ್.ಸಿ.ಹೆಚ್ ತಂತ್ರಾಂಶ, ಇ-ಆಸ್ಪತ್ರೆ, ಕುಷ್ಟರೋಗ, ಅಂಧತ್ವ, ಕ್ಷಯರೋಗ ನಿಯಂತ್ರಣ ಹಾಗೂ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ವೈಯಕ್ತಿಕ ಗಮನಹರಿಸಿ ಪ್ರತಿಯನ್ನು ಸಾಧಿಸಲು ಮಾನ್ಯರು ಸೂಚಿಸಿದರು.

ಸದರಿ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕು ವೈಧ್ಯಾಧಿಕಾರಿಗಳು ಹಾಗೂ ಅಧಿಕಾರಿ/ಸಿಬ್ಬಂದಿಗಳು ಹಾಜರಾಗಿದ್ದರು.

 

LEAVE A REPLY

Please enter your comment!
Please enter your name here