ಧಾರವಾಡ: ಜಿಲ್ಲಾ ಆರೋಗ್ಯ ಅಧಿಕಾರಿಯಾಗಿ ಡಾ.ಪಾಟೀಲ ಶಶಿ ಅಧಿಕಾರ ಸ್ವೀಕಾರ.

0
82

BP NEWS: ಧಾರವಾಡ: ಅಕ್ಟೋಬರ್.01:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ. ಪಾಟೀಲ ಶಶಿ ಅವರು ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.  ಈ ಹಿಂದೆ ಇದೇ ಕಚೇರಿಯಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ವರ್ಗಾವಣೆಯಿಂದಾಗಿ ಇಲ್ಲಿಯವರೆಗೆ ಸ್ಥಳ ನಿರೀಕ್ಷೆಯಲ್ಲಿದ್ದರು. ಸರಕಾರದ ಆದೇಶದಂತೆ ಇಂದು ಅವರು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

LEAVE A REPLY

Please enter your comment!
Please enter your name here