ಬಿ.ಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ

0
123

BP NEWS: ಬಳ್ಳಾರಿ: ನವೆಂಬರ್.15: ಪ್ರಸ್ತಕ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸ್‍ನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಯಟ್‍ನ ಪ್ರಾಂಶುಪಾಲರು, ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 30 ಆಗಿರುತ್ತದೆ. ಮಾಹಿತಿಗಾಗಿ ವೆಬ್‍ಸೈಟ್ hಣಣಠಿs://sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಕೌಲ್‍ಬಜಾರ್‍ನ ರೇಡಿಯೋ ಪಾರ್ಕ್ ಹತ್ತಿರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಅಥವಾ ದೂ.08392-241070ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here