ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಗಮ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸೆ.17 ರಂದು.

0
75

BP NEWS: ಬಳ್ಳಾರಿ: ಆಗಸ್ಟ್.28:
ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಗಮ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಸೆ.17 ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆ.02ರಂದು ಆರಂಭ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಸೆ.09, ನಾಮಪತ್ರ ಪರಿಶೀಲನೆ ದಿನ ಸೆ.10 ರಂದು ಹಾಗೂ ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನ ಸೆ.11ರಂದು ಆಗಿರುತ್ತದೆ. ಚುನಾವಣೆಯು ಅವಶ್ಯವಾದಲ್ಲಿ ಸೆ.17 ರಂದು ಸಂಘದ ಕಚೇರಿಯಲ್ಲಿ ಜರುಗಲಿದೆ.
ಹೆಚ್ಚಿನ ಮಾಹಿತಿಗಾಗಿ ರಿಟರ್ನಿಂಗ್ ಅಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಜೆ.ನಾಗರಾಜ ಅವರ ಮೊ.8073013396 ಗೆ ಸಂಪರ್ಕಿಸಿಬಹುದು ಎಂದು ಜಿಪಂನ ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here