ಜು.17 ರಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ

0
281

BP News karnataka: ಬಳ್ಳಾರಿ: ಜೂನ್.15:

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜು.16 ರಂದು ನಡೆಯಬೇಕಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಂತರಗಳಿAದ ಮುಂದೂಡಲಾಗಿದ್ದು, ಸಭೆಯನ್ನು ಜು.17 ರಂದು ಮದ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಬಾಲ್ಯವಿವಾಹ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here